ಶಿವಮೊಗ್ಗ ಆಡಳಿತದಲ್ಲಿ ಮೇಜರ್ ಬದಲಾವಣೆ! ಜಿಲ್ಲೆಗೆ ಹೊಸ ಡಿಸಿ ಎಂಟ್ರಿ! ಗುರುದತ್ ಹೆಗೆಡೆ ವರ್ಗಾವಣೆ
New DC Appointed for Shivamogga ಶಿವಮೊಗ್ಗ : ಎಸ್ಪಿ ಮಿಥುನ್ ಕುಮಾರ್ ವರ್ಗಾವಣೆ ಬೆನ್ನಲ್ಲೆ ಶಿವಮೊಗ್ಗ ಜಿಲ್ಲಾಧಿಕಾರಿ ವರ್ಗಾವಣೆಯ ಸುದ್ದಿಯೊಂದು ಹೊರಬಿದ್ದಿದೆ ಶಿವಮೊಗ್ಗ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಎಸ್ಪಿ ಮಿಥುನ್ ಕುಮಾರ್ ಟ್ರಾನ್ಸ್ಫರ್, ನಿಖಿಲ್ ಬಿ ನೂತನ ಎಸ್ಪಿ! ಇನ್ನಷ್ಟು ವಿಷಯಗಳಿವೆ! ಓದಿ ಪ್ರಸ್ತುತ ಬೆಂಗಳೂರಿನ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ 2013 ರ ಬ್ಯಾಚ್‌ನ ಐಎಎಸ್ ಅಧಿಕಾರಿ ಪ್ರಭುಲಿಂಗ ಕವಲಿಕಟ್ಟಿ ಅವರನ್ನು ಶಿವಮೊಗ್ಗ ಜಿಲ್ಲೆಯ ಹೊಸ … Read more