ಶಿವಮೊಗ್ಗ: ವಾಟ್ಸಾಪ್​ ಡಿಪಿಯಲ್ಲಿ ಸಾವರ್ಕರ್​ ಫೋಟೋ! ಮೊಬೈಲ್​ನಲ್ಲಿಯೇ ವಿದ್ಯಾರ್ಥಿಗೆ ಬೆದರಿಕೆ!

kote police station shivamogga

ನವೆಂಬರ್, 09, 2025 ರ ಮಲೆನಾಡು ಟುಡೆ ಸುದ್ದಿ : ಶಿವಮೊಗ್ಗದಲ್ಲಿ ವಿದ್ಯಾರ್ಥಿಯೊಬ್ಬ ವಾಟ್ಸಾಪ್​ ಪ್ರೊಫೈಲ್ ಡಿಪಿ ಫೋಟೋದಲ್ಲಿ ವೀರ ಸಾವರ್ಕರ್ ಫೋಟೋ ಹಾಕಿಕೊಂಡಿದ್ದಕ್ಕೆ ಆತನಿಗೆ ಬೆದರಿಕೆ ಕರೆ ಬಂದಿದೆ. ಈ ಸಂಬಂಧ ಎಫ್​ಐಆರ್ ಸಹ ದಾಖಲಾಗಿದೆ. ಶಿವಮೊಗ್ಗ ನಗರದ ಕೋಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್​ಐಆರ್​ನಲ್ಲಿ ಉಲ್ಲೇಖಿಸಿರುವಂತೆ , ಕಾಲೇಜಿನ ಕ್ಯಾಂಪಸ್ ಒಳಗಡೆ ಇದ್ದ ವಿದ್ಯಾರ್ಥಿಯೊಬ್ಬರಿಗೆ ಅಪರಿಚಿತ ವ್ಯಕ್ತಿಯೊಬ್ಬ ವಾಟ್ಸಾಪ್ ಕರೆ ಮಾಡಿದ್ದಾನೆ. ಅಲ್ಲದೆ ಕರೆಯಲ್ಲಿ ಪ್ರೊಫೈಲ್ ಚಿತ್ರದಲ್ಲಿ ಇಟ್ಟುಕೊಂಡಿದ್ದ ವೀರ ಸಾವರ್ಕರ್ ಅವರ ಫೋಟೋವನ್ನು … Read more

ಶಿವಮೊಗ್ಗ : 3 ತಿಂಗಳ ಗರ್ಭಿಣಿಯನ್ನ ಹೊರಹಾಕಿದ್ದಕ್ಕೆ, ಒಂದು ವರ್ಷ ಅಂದರ್! ಕೋರ್ಟ್​ ತೀರ್ಪು!

ನವೆಂಬರ್, 08, 2025 ರ ಮಲೆನಾಡು ಟುಡೆ ಸುದ್ದಿ : ಅಕ್ರಮ ಸಂಬಂಧ ಹೊಂದಿದ್ದಲ್ಲದೆ, ಗರ್ಭಿಣಿಯಾಗಿದ್ದ ತನ್ನ ಪತ್ನಿಯನ್ನು ಮನೆಯಿಂದ ಹೊರಹಾಕಿದ್ದ ಪತಿಗೆ ಶಿವಮೊಗ್ಗದ ನ್ಯಾಯಾಲಯವು ಒಂದು ವರ್ಷ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿದೆ ಶಿವಮೊಗ್ಗ ಜೈಲು ಗೇಟ್​ನಲ್ಲಿಯೇ ವಾಸೀಂ ಅರೆಸ್ಟ್!, ಮಾಳೂರು ಸಮೀಪ ಬಾಣಂತಿ ಸಾವು! ಶಿವಮೊಗ್ಗದಲ್ಲಿ ಏನೆಲ್ಲಾ ಆಯ್ತು! ಶಿವಮೊಗ್ಗದ 2ನೇ ಜೆ.ಎಂ.ಎಫ್.ಸಿ ನ್ಯಾಯಾಲಯದಿಂದ ತೀರ್ಪು ಹರೀಶ್ ಎಂಬುವವನ ವಿರುದ್ಧ ಆತನ ಪತ್ನಿ ನೀಡಿದ ದೂರಿನ ವಿಚಾರಣೆ ಪೂರ್ಣಗೊಳಿಸಿದ 2ನೇ ಜೆ.ಎಂ.ಎಫ್.ಸಿ ನ್ಯಾಯಾಲಯವು ಅಕ್ಟೋಬರ್ … Read more