ಲಾಂಗ್ ಹಿಡಿದು ಓಡಾಡಿದ ಬೋಂಡಾ ಗಣೇಶ! ಪೊಲೀಸರನ್ನ ನೋಡ್ತಿದ್ದಂತೆ ಎಂತ ಮಾಡಿದ ಗೊತ್ತಾ
ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 14 2025: ಶಿವಮೊಗ್ಗದ ಬೊಮ್ಮನಕಟ್ಟೆಯಲ್ಲಿ ಲಾಂಗ್ ಹಿಡಿದುಕೊಂಡು ಜನರಿಗೆ ಹೆದರಿಸಲು ಹೊರಟ್ಟಿದ್ದ ಬೋಂಡಾ ಗಣೇಶ ಎಂಬಾತನನ್ನ ವಿನೋಬನಗರ ಪೊಲೀಸರು ಬಂಧಿಸಿ ಆತನವಿರುದ್ಧ INDIAN ARMS ACT, 1959 (U/s-25(1)(A)) ಅಡಿಯಲ್ಲಿ ಕೇಸ್ ದಾಖಲಿಸಿದ್ದಾರೆ. ಕಳೆದ ಒಂಬತ್ತನೇ ತಾರೀಖು ಈತ ಇಲ್ಲಿನ ನಾಗೇಂದ್ರ ಕಾಲೋನಿ ಬಳಿ ಲಾಂಗ್ ಹಿಡಿದು ಓಡಾಡುತ್ತಿದ್ದ. ಈ ಸಂಬಂಧ ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಗಸ್ತಿನಲ್ಲಿದ್ದ ಎಎಸ್‌ಐ ರಾಮಪ್ಪ , ಸಿಪಿಸಿ ಮಲ್ಲಪ್ಪ ಮತ್ತು ಸಿಪಿಸಿ ಮನುಶಂಕರ್ ಜೊತೆ … Read more