ಸೀಗೇಹಟ್ಟಿ, ಬಿಬಿ ಸ್ಟ್ರೀಟ್ ಸೇರಿದಂತೆ ವಿವಿದೆ ಮತದಾನ ಜಾಗೃತಿ
KARNATAKA NEWS/ ONLINE / Malenadu today/ May 6, 2023 GOOGLE NEWS ಶಿವಮೊಗ್ಗ/ ಕರ್ನಾಟಕ ವಿಧಾನಸಭಾ ಚುನಾವಣೆ 2023 / ಹಿನ್ನೆಲೆಯಲ್ಲಿ ಮತದಾರರನ್ನ ಮತಗಟ್ಟೆಗೆ ಸೆಳೆಯುವ ಪ್ರಯತ್ನವನ್ನು ಅಧಿಕಾರಿಗಳು ಮುಂದುವರಿಸಿದ್ದಾರೆ. ಜಾಗೃತಿ ಮೂಲಕ ಮತದಾರರಿಗೆ ಚುನಾವಣೆಯ ಅರಿವು ಮೂಡಿಸಲಾಗುತ್ತಿದೆ. ಅಲ್ಲದೆ ಮತಗಟ್ಟೆಗಳಿಗೆ ತೆರಳಿ ಮರೆಯದೇ ಮತದಾನ ಮಾಡುವಂತೆ ಮನವಿ ಮಾಡಲಾಗ್ತಿದೆ. ಈ ನಿಟ್ಟಿನಲ್ಲಿ ಸ್ವೀಪ್ ಸಮಿತಿ ಸದಸ್ಯರು, ಈ ಹಿಂದಿನ ಚುನಾವಣೆಯಲ್ಲಿ ಎಲ್ಲೆಲ್ಲಿ ಕಡಿಮೆ ಮತದಾನವಾಗಿತ್ತೋ ಆ ಪ್ರದೇಶಗಳಿಗೆ ತೆರಳಿ ಜಾಗೃತಿ ಮೂಡಿಸುತ್ತಿದ್ದಾರೆ. ಪೂರಕವೆಂಬಂತೆ … Read more