ಟ್ಯಾಂಕ್ ಮೊಹಲ್ಲಾ ಮಸೀದಿ ಬಳಿಯಲ್ಲಿ ಗಣಪತಿ ಮೆರವಣಿಗೆ ಸಾಗುತ್ತಿದ್ದ ವೇಳೆ ನಡೆದಿದ್ದೇನು?
KARNATAKA NEWS/ ONLINE / Malenadu today/ Sep 22, 2023 SHIVAMOGGA NEWS’ ಶಿವಮೊಗ್ಗದ ಟ್ಯಾಂಕ್ ಮೊಹಲ್ಲಾದಲ್ಲಿ ಗಣಪತಿ ವಿಸರ್ಜನೆ ವೇಳೆ ನಿನ್ನೆ ಸಣ್ಣಪುಟ್ಟ ಘಟನೆಯೊಂದು ನಡೆದಿದ್ದು, ರಾತ್ರಿಯೇ ಸ್ಥಳಕ್ಕೆ ಎಸ್ಪಿ ಮಿಥುನ್ ಕುಮಾರ್ ಭೇಟಿಕೊಟ್ಟು ಪರಿಸ್ಥಿತಿಯನ್ನು ಕಂಟ್ರೋಲ್ ಮಾಡಿದ್ದಾರೆ. ಇಲ್ಲಿನ ಕೇಸರಿ ಪಡೆಯ ಗಣಪತಿ ವಿಸರ್ಜನೆಯ ಮೆರವಣಿಗೆ ಟ್ಯಾಂಕ್ ಮೊಹಲ್ಲಾದಲ್ಲಿ ನಡೆಯುತ್ತಿತ್ತು. ಈ ವೇಳೇ ಅಲ್ಲಿಯ ಮಸೀದಿ ಬಳಿಯಲ್ಲಿ ಮೆರವಣಿಗೆ ಸಾಗಿ ಬಂದಿದೆ. ಅದೇ ಸಂದರ್ಭದಲ್ಲಿ ಪೇಪರ್ ಚೂರುಗಳು ಒಮ್ಮೆಲೆ ಹಾರುವ ಪಟಾಕಿಯೊಂದನ್ನ ಹೊಡೆಯಲಾಗಿದೆ. … Read more