ಡಿಸಿಸಿ ಬ್ಯಾಂಕ್ ನಲ್ಲಿ ಬಿಜೆಪಿಯ ಮತ ಕಾಂಗ್ರೆಸ್ಗೆ ಶಿಫ್ಟ್ ! ಅವಿಶ್ವಾಸ ನಿರ್ಣಯದಲ್ಲಿ ಗೆಲುವಿನ ಹಸ್ತ! ನಡೆದಿದ್ದೇನು?
KARNATAKA NEWS/ ONLINE / Malenadu today/ Jul 28, 2023 SHIVAMOGGA NEWS ಕುತೂಹಲಕ್ಕೆ ಕಾರಣವಾಗಿದ್ದ ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ (DCC BANK) ನ ಅಧ್ಯಕ್ಷ ಚೆನ್ನವೀರಪ್ಪರವರ ವಿರುದ್ಧದ ಅವಿಶ್ವಾಸ ನಿರ್ಣಯದಲ್ಲಿ ಇವತ್ತು ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಬಾಕಿ ಉಳಿದಿರುವ ಅಧಿಕಾರ ಅವಧಿ 9 ತಿಂಗಳಿಗೆ ನೂತನ ಅಧ್ಯಕ್ಷರು ಯಾರು ಎಂಬುದು ಇನ್ನಷ್ಟೆ ಗೊತ್ತಾಗಬೇಕಿದೆ. ಕಾಂಗ್ರೆಸ್ ಪಕ್ಷ ಬೆಂಬಲಿತ ನಿರ್ದೇಶಕರು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಚನ್ನವೀರಪ್ಪರವರ ಅವಿಶ್ವಾಸ ಮಂಡಿಸಿದ್ದರು. ಈ ಸಂಬಂದ ಇವತ್ತು … Read more