D. B. Chandregowda | ಹಿರಿಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡ ಇನ್ನಿಲ್ಲ | ಅಪರೂಪದ ರಾಜಕಾರಣಿಯ ಜೀವನ ಹೇಗಿತ್ತು ಓದಿ?
KARNATAKA NEWS/ ONLINE / Malenadu today/ Nov 7, 2023 SHIVAMOGGA NEWS Chikkamagaluru | ರಾಜ್ಯದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದ ಡಿ.ಬಿ.ಚಂದ್ರೇಗೌಡರವರು ನಿಧನರಾಗಿದ್ದಾರೆ. ನಿನ್ನೆ ರಾತ್ರಿ 12 ಗಂಟೆಯ ನಂತರ ಅವರ ನಿಧನದ ವಾರ್ತೆ ಹೊರಬಿದ್ದಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ತಮ್ಮ ನಿವಾಸದಲ್ಲಿ ಅವರು ಸಾವನ್ನಪ್ಪಿದ್ದಾರೆ. ಚಂದ್ರೇಗೌಡರಿಗೆ 87 ವರ್ಷ ವಯಸ್ಸಾಗಿತ್ತು ಮಲೆನಾಡಿನ ರಾಜಕಾರಣದಲ್ಲಿ ತಮ್ಮದೇ ವಿಚಾರಗಳನ್ನ ಹೊಂದಿದ್ದ ಚಂದ್ರೇಗೌಡರು ಇಂದಿರಾಗಾಂಧಿ ಯವರಿಗಾಗಿ ಕ್ಷೇತ್ರ ತ್ಯಾಗ ಮಾಡಿದ್ದರು. ಮೂಡಿಗೆರೆ ತಾಲ್ಲೂಕಿನ … Read more