ಸಕ್ರೆಬೈಲ್​ನ ಆನೆಗಳಿಗೆ ಅನಾರೋಗ್ಯ! ಕಾಯಿಲೆಗೆ ಬೀಳಲು ಕಾರಣ ಯಾರು!? ಎಕ್ಸ್​ಕ್ಲ್ಯೂಸಿವ್​ ಸುದ್ದಿ ಜೊತೆ ಇವತ್ತಿನ ಇ ಪೇಪರ್​ ಓದಿ

Malenadu today e paper Malenadu today e paper Flights from Goa Chennai Diverted to Hyderabad Malenadu today e paper : 20-08-2025Malnad suddi Shimoga malenadu shivamogga e paper news today e paper today

Malenadu today e paper 20-10-2025 :  ಶಿವಮೊಗ್ಗ  ಪ್ರಿಯ ಓದುಗರೆ ಮಲೆನಾಡು ಟುಡೆ ನಿಮ್ಮ ನೆಚ್ಚಿನ ಡಿಜಿಟಲ್ ಮಾಧ್ಯಮವಾಗಿ ಬೆಳೆಸಿದ್ದಕ್ಕಾಗಿ ನಿಮಗೆ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮ ನಿರಂತರ ಪ್ರೋತ್ಸಾಹವೇ ನಮ್ಮ ಶಕ್ತಿ. ಇದೀಗ ನಿಮ್ಮ ಮೆಚ್ಚುಗೆಯ ಮಲೆನಾಡು ಟುಡೆ ನ್ಯೂಸ್‌ಪೇಪರ್ ಅನ್ನು ನೇರವಾಗಿ ನಿಮ್ಮ ಬೆರಳ ತುದಿಗೆ ತರುವ ಸಲುವಾಗಿ ನಮ್ಮ ಪತ್ರಿಕೆಯ ಸಂಪೂರ್ಣ PDF ಆವೃತ್ತಿಯನ್ನು ಇಲ್ಲಿ ಲಭ್ಯವಾಗುವಂತೆ ಮಾಡಿದ್ದೇವೆ. ಈ ಲಿಂಕ್​ನಲ್ಲಿ ಮಲೆನಾಡು ಟುಡೆ ಪೇಪರ್ ಡೌನ್​ಲೋಡ್ ಮಾಡಬಹುದು https://drive.google.com/file/d/1ctNUjdXtEOfgYQhHBpFirW8aS8vZr7Qk/view?usp=sharing  ಪತ್ರಿಕೆಯಲ್ಲಿನ ನಮ್ಮ … Read more

ಮಧ್ಯರಾತ್ರಿ ರೂಮಿನೊಳಗೆ ಬಂದು ಮೈಕೈ ಮುಟ್ಟಿದ ಫ್ರಾಕ್​ ಧರಿಸಿದ್ದ ಆಗಂತುಕ!

chikkamagaluru malnad crime news Annanagar Wife Conspires to Murder Husband in Shivamogga

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 30 2025 : ಶಿವಮೊಗ್ಗ ತೀರ್ಥಹಳ್ಳಿ ತಾಲ್ಲೂಕಿನ ಒಂದು ಪ್ರದೇಶದಲ್ಲಿ ವಿಚಿತ್ರ ಎನಿಸಿಸುವಂತಹ ಘಟನೆಯೊಂದು ನಡೆದಿದೆ. ಈ ಸಂಬಂಧ THE BHARATIYA NYAYA SANHITA (BNS), 2023 (U/s-115(2),r/w 3(5)) ಅಡಿಯಲ್ಲಿ ತೀರ್ಥಹಳ್ಳಿ ಪೊಲೀಸ್ ಸ್ಟೇಷನ್​ನಲ್ಲಿ ಕೇಸ್ ಸಹ ದಾಖಲಾಗಿದೆ.(ವೈಯಕ್ತಿಕ ವಿಚಾರ ಗೌಪ್ಯ) ತಾಲ್ಲೂಕಿನ ಪ್ರದೇಶವೊಂದರಲ್ಲಿರುವ ಅಪಾರ್ಟ್​​ಮೆಂಟ್​ನ ರೂಮ್​ ಒಂದರಲ್ಲಿ ಈ ಘಟನೆ ನಡೆದಿದೆ. ಕೆಲಸವೊಂದರ ನಿಮಿತ್ತ ರೂಮ್​ವೊಂದರಲ್ಲಿ ನೆಲಸಿದ್ದ ದಂಪತಿ ಮಲಗಿದ್ದಾಗ ರೂಮ್​ನೊಳಗೆ ನುಗ್ಗಿದ್ದ ಆರೋಪಿ ದಂಪತಿ ಮಲಗಿದ್ದಾಗ ಮಹಿಳೆಯ … Read more

ತೀರ್ಥಹಳ್ಳಿಯಲ್ಲಿ ಹೆಚ್ಚಿದ ದನ ಕಳ್ಳತನ! ಅಧಿಕಾರಿಗಳ ವಿರುದ್ಧವೇ ಕ್ರಮಕ್ಕೆ ಆಗ್ರಹ! ಏನಿದು

Animal Smuggling BJP Yuva Morcha Demands Action

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 24 2025  :  ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಹಸುಗಳ್ಳತನ ಹೆಚ್ಚಾಗಿದ್ದು ಈ ಸಂಬಂಧ ಈಗಾಗಲೇ ಹಲವು ಪ್ರತಿಭಟನೆಗಳು ನಡೆದಿವೆ. ಇದರ ನಡುವೆ ಕಾನೂನು ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ  ಸರ್ಕಾರಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪಶುಪಾಲನಾ ಇಲಾಖೆಯ  ಉಪ ನಿರ್ದೇಶಕರಿಗೆ ಬಿಜೆಪಿ ಯುವ ಮೋರ್ಚಾ  ತೀರ್ಥಹಳ್ಳಿ ಮಂಡಲದ ಸದಸ್ಯರು ಮನವಿ ಸಲ್ಲಿಸಿದ್ದಾರೆ.  ಮನವಿಯಲ್ಲಿ  ತೀರ್ಥಹಳ್ಳಿಯಲ್ಲಿ ಜಾನುವಾರು ಸಾಗಣೆ ಮತ್ತು ಕಳ್ಳತನದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಬಗ್ಗೆ ಸಾಕಷ್ಟು … Read more

ಆಗುಂಬೆ ಘಾಟಿ ಧರೆ ಕುಸಿತ! ಈಗ ಹೇಗಿದೆ ಸನ್ನಿವೇಶ : ಹೇರ್​ ಪಿನ್​ ತಿರುವಿನಲ್ಲಿ ಕಂಡಿದ್ದೇನು?

Agumbe Ghat Road Reopened After Landslide and Tree Fall

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 20 2025 :  ಆಗುಂಬೆ ಘಾಟಿಯಲ್ಲಿ ನಿನ್ನೆ ದಿನ ಧರೆ ಕುಸಿದ ಹಿನ್ನೆಲೆಯಲ್ಲಿ ಸಾಕಷ್ಟು ಸಮಸ್ಯೆಯಾಗಿತ್ತಷ್ಟೆ ಅಲ್ಲದೆ ಸಂಚಾರ ಸಂಪೂರ್ಣವಾಗಿ ಬಂದ್ ಆಗಿತ್ತು. ಇವತ್ತು ಬೆಳಗ್ಗೆನಿಂದಲೇ ಕಾರ್ಯಾಚರಣೆ ನಡೆಸಿದ ವಿವಿಧ ಇಲಾಖೆಯ ಸಿಬ್ಬಂಧಿ ರಸ್ತೆ ಮೇಲೆ ಕುಸಿದ ಮಣ್ಣನ್ನು ತೆಗೆದು ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಹಾಗಾಗಿ ಆಗುಂಬೆಯಲ್ಲಿ ಸದ್ಯ ವಾಹನಗಳ ಸಂಚಾರ ನಡೆಸುತ್ತಿವೆ. ಇದರ ಹೊರತಾಗಿಯು ಅಧಿಕಾರಿಗಳು ಸಿಬ್ಬಂಧಿ ಸ್ಥಳದಲ್ಲಿದ್ದು ಪೂರ್ಣವಾಗಿ ಧರೆಕುಸಿತದ ಮಣ್ಣನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸ್ತಿದ್ದಾರೆ.  ಇನ್ನೂ ಆಗುಂಬೆಯ … Read more

ಕೂಗ್​ ಹಾಕೋ!..ಆನೆ..ಆನೆ ! ಭತ್ತದ ಗದ್ದೆಯಲ್ಲಿ ಎರಡೆರಡು ಕಾಡಾನೆಗಳ ಓಡಾಟ! ದೃಶ್ಯ ಭಯಂಕರ

Elephants Roam Freely in Thirthahalli

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 18 2025 : ಇತ್ತಿಚೆಗೆ ಆಗುಂಬೆ ಶೃಂಗೇರಿ ಸಮೀಪ ಕಾಡಾನೆಗಳ ಹಾವಳಿ ಜಾಸ್ತಿ ಆಗಿದೆ. ಇದರ ಬೆನ್ನಲ್ಲೆ ನಿನ್ನೆದಿನ ಮೃಗವಧೆ ಬಳಿಯಲ್ಲಿ ಕಾಡಾನೆ ಕಾಣಿಸಿಕೊಂಡಿದೆ. ಅಲ್ಲದೆ ಭತ್ತದ ಗದ್ದೆಯಲ್ಲಿಯೇ ಆನೆ ಘೀಳಿಡುತ್ತಾ ಓಡುತ್ತಿರುವ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ.  ತೀರ್ಥಹಳ್ಳಿ ತಾಲೂಕಿನ ಮೃಗವಧೆಯ ಹತ್ರ  ತೋಟವೊಂದಕ್ಕೆ ನುಗ್ಗಿದ ಕಾಡಾನೆಗಳು ಭತ್ತದ ಗದ್ದೆಯನ್ನು ಸಹ ಹಾಳು ಮಾಡಿವೆ. ಸ್ಥಳೀಯರು ಕಾಡಾನೆಗಳನ್ನು ಕಂಡ ಬೆನ್ನಲ್ಲೆ ಕೂಗು ಹೊಡೆದು ಓಡಿಸಲು ಪ್ರತ್ನಿಸಿದ್ದಾರೆ. ಇನ್ನೂ ಇವು ಚಿಕ್ಕಮಗಳೂರು … Read more

ಶಿವಮೊಗ್ಗ, ತೀರ್ಥಹಳ್ಳಿ, ಭದ್ರಾವತಿ, ಸಾಗರ! ಜಿಲ್ಲೆಯಲ್ಲಿ ಏನೆಲ್ಲಾ ನಡೆಯಿತು! ಒಂದೆ ಸುದ್ದಿಯಲ್ಲಿ ಓದಿ!

news in shivamogga today

ಮಲೆನಾಡು ಟುಡೆ ಸುದ್ದಿ, ಶಿವಮೊಗ್ಗ, ಸೆಪ್ಟೆಂಬರ್ 9, 2025 : ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ವಿವಿಧ ಘಟನೆಗಳನ್ನು ಸಂಕ್ಷಿಪ್ತವಾಗಿ ವಿವರಿಸು ಇವತ್ತಿನ ಚಟಪಟ್​ ನ್ಯೂಸ್ ಇಲ್ಲಿದೆ.  ನಾಪತ್ತೆಯಾಗಿದ್ದ ಆರೋಪಿಗಳ ಬಂಧನ /news in shivamogga today ಶಿವಮೊಗ್ಗ ಜಿಲ್ಲೆ ಸಾಗರ ಟೌನ್ ಪೊಲೀಸ್ ಠಾಣೆಯ ಸಿಬ್ಬಂದಿಗಳು ಕೋರ್ಟ್ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡು ತಿರುಗಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ ಕೋರ್ಟ್​ ಮುಂದೆ ಹಾಜರುಪಡಿಸಿದ್ದಾರೆ. ಏಳು ವರ್ಷದಿಂದ ಹಾಗೂ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳ ವಿರುದ್ಧ ಕೋರ್ಟ್ ವಾರಂಟ್ ಜಾರಿಯಾಗಿತ್ತು. … Read more

ಶೃಂಗೇರಿ, ತೀರ್ಥಹಳ್ಳಿ, ಶಿವಮೊಗ್ಗ, ಹೇಗಿದೆ ನೋಡಿ ತುಂಗೆಯ ಆರ್ಭಟ!

Tunga River in sringeri thirthahalli shivamogga

Tunga River in sringeri thirthahalli shivamogga ಶಿವಮೊಗ್ಗ, malenadu today news : August 18 2025: ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಾ ನದಿಯಲ್ಲಿ ಒಳಹರಿವು ವಿಪರೀತ ಹೆಚ್ಚಿದೆ. ಶೃಂಗೇರಿಯಲ್ಲಿಯೇ ತುಂಗಾನದಿಯು ಅಬ್ಬರಿಸಿ ಹರಿಯುತ್ತಿದ್ದು, ತಿರ್ಥಹಳ್ಳಿಯಲ್ಲಿ ತುಂಗೆಯ ಆರ್ಭಟ ಇನ್ನೂ ಜೋರಾಗಿದೆ. ಇಲ್ಲಿನ ರಾಮೇಶ್ವರ ಮಂಟಪ ಬಹುತೇಕ ಮುಳುಗಡೆಯಾಗಿದೆ. ನಮ್ಮ ಮಲೆನಾಡು ಟುಡೆಯ ಪ್ರತಿ ಸುದ್ದಿಗಳನ್ನು ಓದಲು ನಮ್ಮ ವಾಟ್ಸಾಪ್​ ಚಾನಲ್​ ಗೆ ಕ್ಲಿಕ್ ಮಾಡಿ ಜಾಯಿನ್ ಆಗಿ.. ಇನ್ನೂ ಗಾಜನೂರಿನಲ್ಲಿರುವ ತುಂಗಾ … Read more

Rapid Response Heroes 112 /ಅಸ್ವಸ್ಥ ಮಹಿಳೆಗೆ ನೆರವು /ಬಸ್​,ಟ್ರಕ್ ಅಪಘಾತ/ ಸಂಶಯ ದೂರ ಮಾಡಿದ ಪೊಲೀಸ್

Rapid Response Heroes 112

Rapid Response Heroes 112  ತೀರ್ಥಹಳ್ಳಿ: ಬಸ್ ನಿಲ್ದಾಣದಲ್ಲಿ ಅಸ್ವಸ್ಥ ಮಹಿಳೆಗೆ 112ರಿಂದ ನೆರವು ತೀರ್ಥಹಳ್ಳಿ, ಜುಲೈ 9, 2025: ತೀರ್ಥಹಳ್ಳಿ ಬಸ್ ನಿಲ್ದಾಣದಲ್ಲಿ ಅಸ್ವಸ್ಥರಾಗಿ ಮಲಗಿದ್ದ ಮಹಿಳೆಯೊಬ್ಬರಿಗೆ 112 ಸಹಾಯವಾಣಿ ಮೂಲಕ ತಕ್ಷಣವೇ ನೆರವು ಒದಗಿಸಲಾಗಿದೆ. ದೂರುದಾರರ ಕರೆಯ ಮೇರೆಗೆ ಸ್ಥಳಕ್ಕೆ ಧಾವಿಸಿದ ERV (ಎಮರ್ಜೆನ್ಸಿ ರೆಸ್ಪಾನ್ಸ್ ವೆಹಿಕಲ್) ಸಿಬ್ಬಂದಿ, 108 ಆಂಬುಲೆನ್ಸ್‌ಗೆ ಕರೆ ಮಾಡಿ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆಯ ಕುಟುಂಬದವರಿಗೂ ವಿಷಯ ತಿಳಿಸಿ, ಅವರ ಆರೋಗ್ಯಕ್ಕೆ ಬೇಕಾದ ಅನುಕೂಲ ಮಾಡಿಕೊಡುವ ವ್ಯವಸ್ಥೆ ಮಾಡಿದ್ದಾರೆ.  … Read more

nitya panchanga in kannada / ದಿನ ಭವಿಷ್ಯ / 8 ರಾಶಿಯವರಿಗೆ ಇವತ್ತು ವಿಶೇಷವಿದೆ

12 Zodiac Signs Horoscope Astrological Predictions for July 17thJuly 17th Horoscope Unveiled  Astrological Predictions for All Zodiac Signs Career & Work: Insights Daily horoscope july 01Today Shivamogga Horoscope Kannada Astrology today june 27 2025June 25 2025 Astrology Forecast today Horoscope June 24 Horoscope Today astrological predictiondaily Panchang & rashi Bhavishya accurate daily horoscope today

nitya panchanga in kannada  SHIVAMOGGA | MALENADUTODAY NEWS | Jun 4, 2025 / Hindu astrology | ಮಲೆನಾಡು ಟುಡೆ | Jataka in kannada | astrology in kannada 2025 | ಮೇಷ , ವೃಷಭ , ಮಿಥುನ , ಕರ್ಕ , ಸಿಂಹ, ಕನ್ಯಾ ,ತುಲಾ , ವೃಶ್ಚಿಕ , ಧನು , ಮಕರ , ಕುಂಭ , ಮೀನ,  ದಿನ ಭವಿಷ್ಯ  ಭವಿಷ್ಯ | Jun 4, … Read more

ತೀರ್ಥಹಳ್ಳಿ : ವಿದ್ಯುತ್ ಕಂಬ ಬಿದ್ದು ಯಕ್ಷಗಾನ ಕಲಾವಿದ ಸಾವು

ತೀರ್ಥಹಳ್ಳಿ

ತೀರ್ಥಹಳ್ಳಿ: ಶೃಂಗೇರಿ– ಆಗುಂಬೆ ಮಾರ್ಗದ ಅಗಸರಕೋಣೆ ಗ್ರಾಮದ ಬಳಿ ಬುಧವಾರ ರಾತ್ರಿ ಚಲಿಸುತ್ತಿದ್ದ ಬೈಕ್‌ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದ ಪರಿಣಾಮ ಯಕ್ಷಗಾನ ಕಲಾವಿದರೊಬ್ಬರು ಮೃತಪಟ್ಟಿದ್ದಾರೆ. ಬ್ರಹ್ಮಾವರ ತಾಲ್ಲೂಕಿನ ವಡ್ಡರ್ಸೆ ಸಮೀಪದ ಕುದುರೆಮನೆಬೆಟ್ಟು ಗ್ರಾಮದ ಸೂರಾಲು ಯಕ್ಷಗಾನ ಮೇಳದ ಕಲಾವಿದ ರಂಜಿತ್ (20) ಮೃತ ವ್ಯಕ್ತಿ.  ಬೈಕ್‌ನಲ್ಲಿದ್ದ ಇನ್ನೊಬ್ಬ ಕಲಾವಿದ ವಿನೋದ್‌ರಾಜ್ ಅಪಾಯದಿಂದ ಪಾರಾಗಿದ್ದಾರೆ. ಕೊಪ್ಪ ಸಮೀಪದ ಕವಡೇಕಟ್ಟೆಯಲ್ಲಿ ಬುಧವಾರ ನಡೆಯಬೇಕಿದ್ದ ಸೂರಾಲು ಯಕ್ಷಗಾನ ಮೇಳದ ಪ್ರದರ್ಶನ ಧಿಡೀರನೆ ಸುರಿದ ಮಳೆಯಿಂದಾಗಿ ರದ್ದಾದ ಕಾರಣ ಇಬ್ಬರೂ … Read more