ತೀರ್ಥಹಳ್ಳಿಯ ಕುಶಾವತಿ ಸೇತುವೆ ಬಳಿಯಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ
SHIVAMOGGA | Dec 4, 2023 | ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಕುಶಾವತಿ ಸೇತುವೆ ಸಮೀಪ ಅಪಘಾತ ಸಂಭವಿಸಿದೆ. ಪರಸ್ಪರ ಎರಡು ಕಾರುಗಳಳ ನಡುವೆ ಡಿಕ್ಕಿಯಾಗಿದ್ದು, ಅದೃಷ್ಟಕ್ಕೆ ಯಾರಿಗೂ ಪ್ರಾಣಹಾನಿ ಉಂಟಾಗಿಲ್ಲ. READ : ಭದ್ರಾವತಿ ರೈಲ್ವೆ ನಿಲ್ದಾಣದಲ್ಲಿ ಸಿಕ್ಕ ಬ್ಯಾಗ್ನಲ್ಲಿತ್ತು 9 ಲಕ್ಷ ರೂಪಾಯಿ ಮೌಲ್ಯದ ಚಿನ್ನ!? ತೀರ್ಥಹಳ್ಳಿ ಕುಶಾವತಿ ಸೇತುವೆ ಪಟ್ಟಣದ ಕುಶಾವತಿ ಸೇತುವೆ ಬಳಿ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ ಬಗ್ಗೆ ವರದಿಯಾಗಿದೆ. ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಬ್ರೀಜಾ ಕಾರು … Read more