ತೀರ್ಥಹಳ್ಳಿ ಭಾರತೀಪುರ ಕ್ರಾಸ್ನಲ್ಲಿ ಚನ್ನಗರಿಯ ಮೂವರು ಸಾವು! ಹೇಗಾಯ್ತು!
Shimoga | ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಕ್ರಾಸ್ ಬಳಿ ನಿನ್ನೆ ರಾತ್ರಿ ದೊಡ್ಡ ಆಕ್ಸಿಡೆಂಟ್ ಆಗಿತ್ತು. ಈ ಘಟನೆಯಲ್ಲಿ ಮೃತರ ಸಂಖ್ಯೆ ಮೂರಕ್ಕೆ ಏರಿದೆ. ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ನಡೆದ ಸಂಭವಿಸಿದ ಅಪಘಾತದಲ್ಲಿ ಮಗು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಚನ್ನಗಿರಿಯಿಂದ ಶೃಂಗೇರಿಯತ್ತ ಆರು ಪ್ರಯಾಣಿಕರೊಂದಿಗೆ ಸಾಗುತ್ತಿದ್ದ ಸ್ವಿಫ್ಟ್ ಕಾರು ಹಾಗೂ ಮಂಗಳೂರಿನಿಂದ ರಾಯಚೂರು ಕಡೆಗೆ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಡುವೆ ಡಿಕ್ಕಿಯಾಗಿ ಈ ಘಟನೆ ನಡೆದಿದೆ. ಮೃತರನ್ನು ಕಾರಿನ ಚಾಲಕ ರಿಯಾಜ್ ಅಹಮದ್, … Read more