ಭದ್ರಾ ಜಲಾಶಯದಿಂದ ನೀರು ರಿಲೀಸ್ ! ಜೊತೆಯಲ್ಲಿಯೇ 144 ಸೆಕ್ಷನ್ ಅಡಿಯಲ್ಲಿ ನಿಷೇದಾಜ್ಞೆ ಜಾರಿ! ಕಾರಣ

Shivamogga Feb 20, 2024  ಭದ್ರಾ ಜಲಾಶಯದಿಂದ ನದಿಗೆ ನೀರು ಬಿಡಲಾಗುತ್ತಿದೆ. ಇದರ ನಡುವೆ ನದಿಪಾತ್ರದಲ್ಲಿ ನಿಷೇದಾಜ್ಞೆಯನ್ನು ಸಹ ಜಾರಿ ಮಾಡಲಾಗಿದ್ದು ಈ ಸಂಬಂಧ ಆದೇಶವನ್ನು ಜಾರಿ ಮಾಡಲಾಗಿದೆ.  ತುಂಗಭದ್ರಾ ನದಿ ಆಶ್ರಿತ ಕುಡಿಯುವ ನೀರಿನ ಯೋಜನೆಗಳಿಗೆ ಕುಡಿಯುವ ನೀರನ್ನು ಪೂರೈಸಲು ಹಾಗೂ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ಭದ್ರಾ ಜಲಾಶಯದಿಂದ ನದಿ ಮೂಲಕ ನೀರು ಹರಿಸುವ ಸಂಬಂಧ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಈ ಬಗ್ಗೆ ಮಲೆನಾಡು ಟುಡೆ ಮೈಲಾರಲಿಂಗೇಶ್ವರ ಕಾರ್ಣಿಕ | ಭದ್ರಾ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು