ಇನ್ಸ್‌ಪೆಕ್ಟರ್ ಮೇಲೆ ಹರಿದ ಎತ್ತಿನಗಾಡಿ!!ಬಂದೋಬಸ್ತ್‌ನಲ್ಲಿದ್ದ ಅಧಿಕಾರಿಗೆ ಗಂಭೀರ ಪೆಟ್ಟು

ಅಂತರಘಟ್ಟೆ ಜಾತ್ರೆ ಅವಘಡ: ಅಜ್ಜಂಪುರ ಸಿಪಿಐ ಮೇಲೆ ಹರಿದ ಎತ್ತಿನಗಾಡಿ, ಅಧಿಕಾರಿ ಆಸ್ಪತ್ರೆಗೆ ದಾಖಲು Bullock Cart Runs Over Police Inspector at Antaraghatte Jatre in Ajjampura

 Chikkamagaluru | ಕಾಫಿನಾಡಿನ ಬಯಲುಸೀಮೆ ಭಾಗದ ಅತಿ ದೊಡ್ಡ ಜಾತ್ರೆ ಅಂತರಘಟ್ಟೆ ದುರ್ಗಾಂಬ ಜಾತ್ರಾ ಮಹೋತ್ಸವದ ವೇಳೆ ಪೊಲೀಸ್ ಇನ್ಸ್‌ಪೆಕ್ಟರ್ ಒಬ್ಬರು ಗಂಭೀರವಾಗಿ ಗಾಯಗೊಂಡರು. ಅವರ ಮೇಲೆ ಎತ್ತಿನಗಾಡಿ ಹರಿದಿದ್ದರಿಂದ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಶಿವಮೊಗ್ಗ ಎಸ್​ಪಿ ನಿಖಿಲ್ ಬಿ ರವರು ಆಸ್ಪತ್ರೆಗೆ ತೆರಳಿ ಸಹೋದ್ಯೋಗಿಯ ಆರೋಗ್ಯ ವಿಚಾರಿಸಿದ್ದಾರೆ.. ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ತಮಟದಹಳ್ಳಿ ಗೇಟ್ ಬಳಿ ಈ ಅವಘಡ ಸಂಭವಿಸಿದೆ. ಶಿವಮೊಗ್ಗ | ಬಂಗಾರವಾಯ್ತು ಬೆಳ್ಳಿ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು