ಬಿಗ್ ನ್ಯೂಸ್ : ಧರ್ಮಸ್ಥಳ ಬುರುಡೆ ಕೇಸ್ : ಮಹೇಶ್ ಶೆಟ್ಟಿ ತಿಮರೋಡಿ ರಾಯಚೂರಿಗೆ ಗಡಿಪಾರು! ಏನಿದು!?
ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 23 2025 : ಧರ್ಮಸ್ಥಳ ಬುರುಡೆ ಪ್ರಕರಣದ ನಡುವೆ ಇದೀಗ ಹೊಸದೊಂದು ಟ್ವಿಸ್ಟ್ ಸುದ್ದಿ ಸಿಕ್ಕಿದೆ. ಪ್ರಕರಣದಲ್ಲಿ ಪ್ರಮುಖ ವ್ಯಕ್ತಿಯಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿಯನ್ನೆ ಗಡಿಪಾರು ಮಾಡಲಾಗಿದೆ. ಅವರ ವಿರುದ್ಧ ಇರುವ ಹೆಚ್ಚು ಕೇಸ್ಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. Mahesh Shetty Thimarodi ಅವರನ್ನು ಒಂದು ವರ್ಷ ಅವಧಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿಗೆ ಗಡಿಪಾರು ಮಾಡಿ ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ. … Read more