operation Slaughter / ಮಾವಿನ ತೋಟದಲ್ಲಿ 47 ಜಾನುವಾರು ರಕ್ಷಣೆ !ನಡೆದಿದ್ದೇನು?
operation Slaughter | shivamogga news ಶಿರಾಳಕೊಪ್ಪದಲ್ಲಿ 47 ಜಾನುವಾರುಗಳ ರಕ್ಷಣೆ ಶಿರಾಳಕೊಪ್ಪ: ಸಮೀಪದ ಮಂಚಿಕೊಪ್ಪದ ಹಕ್ಕೊಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಇರಿಸಿದ್ದ 47 ಜಾನುವಾರುಗಳನ್ನು ಶಿರಾಳಕೊಪ್ಪ ಠಾಣೆ ಪೊಲೀಸರು ರಕ್ಷಿಸಿದ್ದು, ಅವುಗಳನ್ನು ಗೋಶಾಲೆಗೆ ಬಿಟ್ಟಿದ್ದಾರೆ. ಖಚಿತ ಮಾಹಿತಿ ಆಧರಿಸಿ, ಹಕ್ಕೊಳ್ಳಿ ಗ್ರಾಮದ ವ್ಯಕ್ತಿಯೊಬ್ಬರ ಮಾವಿನ ತೋಟದಲ್ಲಿ ವಧೆಗಾಗಿ ಕೂಡಿಟ್ಟಿದ್ದ 2 ಎಮ್ಮೆಗಳು ಸೇರಿದಂತೆ 47ಕ್ಕೂ ಹೆಚ್ಚು ಜಾನುವಾರುಗಳನ್ನು ರಕ್ಷಿಸಲಾಗಿದೆ. ಪಿಎಸ್ಐ ಪ್ರಶಾಂತ್ ಮತ್ತು ಅವರ ತಂಡ ದಾಳಿ ನಡೆಸಿ ಜಾನುವಾರುಗಳನ್ನು ರಕ್ಷಿಸಿದೆ. ಈ ಕಾರ್ಯಾಚರಣೆಯ ಸಂದರ್ಭದಲ್ಲಿ, … Read more