ಗೋವಾ ಪೊಲೀಸರಿಂದ ಶಿವಮೊಗ್ಗದ ಮೂವರ ಬಂಧನ! ಕಾರಣವೇನು? ಉಡುಪಿ ಪೊಲೀಸರಿಗೂ ಬೇಕಾಗಿದ್ದ ಆರೋಪಿ!

KARNATAKA NEWS/ ONLINE / Malenadu today/ Jun 28, 2023 SHIVAMOGGA NEWS ಶಿವಮೊಗ್ಗ ಜಿಲ್ಲೆಯ ಮೂವರನ್ನ ಗೋವಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮೂವರು ಗೋವಾದಲ್ಲಿ ವಾಸಿಸುತ್ತಿದ್ದ ಮೂವರಿಂದ 23 ದುಬಾರಿ ಮೊಬೈಲ್​ಗಳನ್ನು ವಶಕ್ಕೆ ಪಡೆದಿದ್ಧಾರೆ.    ಪಣಜಿ ಪೊಲೀಸರು ಮೊಬೈಲ್​ ಕಳ್ಳರ ಜಾಲವನ್ನು ಭೇದಿಸಿದ್ದಾರೆ. ಸ್ಯಾಮ್​ಸಾಂಗ್ ಗೆಲಾಕ್ಸಿ ಮೊಬೈಲ್ ಕಳ್ಳತನ ಸಂಬಂಧ ದಾಖಲಾದ ದೂರಿನನ್ವಯ ತನಿಖೆ ನಡೆಸಿದ ಪೊಲೀಸರು ಶಿವಮೊಗ್ಗ ಮೂಲದ ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. 25 ವರ್ಷದ ಡಿಕೆ ಲಕ್ಷ್ಮಣ ಹಾಗೂ 30 … Read more