ದೌರ್ಜನ್ಯ ಪ್ರಕರಣ ! ಶಿವಮೊಗ್ಗ ಡಿಸಿಯಿಂದ 15 ಸೂಚನೆ! ಯುವಕನ ಸಾವು, ಮರಳು, ಅಧಿಕಾರಿಗಳಿಂದ ಕಿರುಕುಳ ಬಗ್ಗೆ ಜಿಲ್ಲಾಧಿಕಾರಿ ಹೇಳಿದ್ದೇನು?

KARNATAKA NEWS/ ONLINE / Malenadu today/ Sep 24, 2023 SHIVAMOGGA NEWS’   ದೌರ್ಜನ್ಯ ಪ್ರತಿಬಂಧ ಕಾಯ್ದೆಯಡಿ ದಾಖಲಾದ ದೌರ್ಜನ್ಯ ಪ್ರಕರಣಗಳನ್ನು ವಿಳಂಬವಿಲ್ಲದೆ ವಿಲೇವಾರಿ ಮಾಡಿ ಪರಿಹಾರ ಧನ ನೀಡುವುದು ಮತ್ತು ಇತರೆ ಕುಂದುಕೊರತೆಗಳನ್ನು ಶೀಘ್ರವಾಗಿ ಪರಿಹರಿಸುವಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.  ದಿ: 22-09-2023 ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ(ದೌರ್ಜನ್ಯ ಪ್ರತಿಬಂಧ) ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ವಿವಿಧ ಪ್ರಕರಣಗಳ … Read more