ದೇವಸ್ಥಾನದಲ್ಲಿ ನಿಂತಿದ್ದಾಗ ಬಡಿದ ಸಿಡಿಲು! ಓರ್ವನ ಸಾವು! ನಾಲ್ವರಿಗೆ ಗಾಯ!

ದೇವಸ್ಥಾನದಲ್ಲಿ ನಿಂತಿದ್ದಾಗ ಬಡಿದ ಸಿಡಿಲು! ಓರ್ವನ ಸಾವು! ನಾಲ್ವರಿಗೆ ಗಾಯ!

KARNATAKA NEWS/ ONLINE / Malenadu today/ Jun 13, 2023 SHIVAMOGGA NEWS ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿಪುರದಲ್ಲಿ ಸಿಡಿಲು ಬಡಿದು ಓರ್ವ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿವೆ. ಭಾನುವಾರ ಈ ಘಟನೆ ಸಂಭವಿಸಿದ್ದು, ಇಲ್ಲಿನ ಗಂಜೀಗೆರೆ ಮೂಲದ ಮುಖೇಶ್ ಸಾವನ್ನಪ್ಪಿದ್ದಾರೆ.  ತರೀಕೆರೆ ತಾಲೂಕಿನ ಬಾವಿಕೆರೆಯ ಮುಖೇಶ್​ ದೇವಸ್ಥಾನಕ್ಕೆ ತೆರಳಿದ್ದರು, ಅಲ್ಲಿ ದೇವಾಲಯದ ಹೊರಾಂಗಣದಲ್ಲಿ ನಿಂತಿದ್ದಾಗ ಸಿಡಿಲು ಬಡಿದಿದೆ. ಇದೇ ವೇಳೆ ಅಲ್ಲಿದ್ದ ನಾಲ್ವರಿಗ ಗಾಯಗಳಾಗಿವೆ. ಅವರಿಗೆ  ಕಡೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.  ಭದ್ರಾವತಿಯಲ್ಲಿಂದು … Read more