ಸಿಗಂದೂರು ಚೌಡೇಶ್ವರಿ ದೇವಸ್ಥಾನ | ಕ್ಷೇತ್ರದ ವಿಚಾರದಲ್ಲಿ ಸರ್ಕಾರದ ನಿರ್ಧಾರ? ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದ್ದೇನು?
KARNATAKA NEWS/ ONLINE / Malenadu today/ Oct 23, 2023 SHIVAMOGGA NEWS ರಾಜ್ಯದಲ್ಲಿ ಇನ್ನೊಂದು ವರ್ಷದಲ್ಲಿ ೨೦ ಸಾವಿರ ಶಿಕ್ಷಕರ ನೇಮಕ ಮಾಡಿಕೊಳ್ಳುವ ಚಿಂತನೆಯಿದೆ. ಒಟ್ಟು ೪೦ ಸಾವಿರ ಶಿಕ್ಷಕರ ಹುದ್ದೆ ಖಾಲಿಯಿದ್ದು, ಮುಂದಿನ ವರ್ಷಗಳಲ್ಲಿ ಈ ಹುದ್ದೆ ಭರ್ತಿ ಮಾಡಲಾಗುವುದು ಎಂದು ಪ್ರಾಥಮಿಕ ಶಿಕ್ಷಣ ಮತ್ತ ಸಾಕ್ಷರತಾ ಸಚಿವ ಮಧುಬಂಗಾರಪ್ಪ ಹೇಳಿದರು. ಸಾಗರ ತಾಲೂಕು ಶ್ರೀಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ನವರಾತ್ರಿ ಪ್ರಯುಕ್ತ ಪತ್ನಿ ಅನಿತಾ ಅವರೊಂದಿಗೆ ಪೂಜೆ ಸಲ್ಲಿಸಿದ ಬಳಿಕ … Read more