ಬಸ್ಸ್ಟ್ಯಾಂಡ್ ಬಳಿ ನಿತ್ರಾಣ ಸ್ಥಿತಿಯಲ್ಲಿ ಸಿಕ್ಕ ಇಬ್ಬರ ಸಾವು! ಪೊಲೀಸ್ ಇಲಾಖೆ ಹೊರಡಿಸಿದೆ ಈ ಪ್ರಕಟಣೆ!
KARNATAKA NEWS/ ONLINE / Malenadu today/ Jul 3, 2023 SHIVAMOGGA NEWS ಶಿವಮೊಗ್ಗ ನಗರದ ಬಸ್ ಸ್ಟಾಂಡ್ಗಳ ಬಳಿಯಲ್ಲಿ ನಿತ್ರಾಣಗೊಂಡು, ಬಳಿಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಇಬ್ಬರು ವ್ಯಕ್ತಿಗಳ ಗುರುತು ಪತ್ತೆಗಾಗಿ ಪೊಲೀಸ್ ಇಲಾಖೆ ಪ್ರಕಟಣೆಯನ್ನು ಹೊರಡಿಸಿದೆ. ಪ್ರಕರಣ 1 ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜೂನ್ 21 ರಂದು ನಗರದ ಸರ್ಕಾರಿ ಬಸ್ ನಿಲ್ದಾಣದ ಬಳಿ ನಿತ್ರಾಣಗೊಂಡು, ಅಸ್ವಸ್ಥನಾಗಿದ್ದ ಸುಮಾರು 60 ರಿಂದ 65 ವರ್ಷದ ಅಪರಿಚಿತ ವ್ಯಕ್ತಿಯನ್ನು ಸಾರ್ವಜನಿಕರು ಮೆಗ್ಗಾನ್ ಆಸ್ಪತ್ರೆಗೆ … Read more