ಕೆರೆಯಲ್ಲಿ ಈಜಲು ತೆರಳಿದ್ದ 20 ವರ್ಷದ ಯುವಕನಿಗೆ ಎದುರಾಗಿತ್ತು ವಿಧಿ | ನೀರಲ್ಲಿ ಮುಳುಗಿ ಸಾವು
KARNATAKA NEWS/ ONLINE / Malenadu today/ Oct 18, 2023 SHIVAMOGGA NEWS’ ಚಿಕ್ಕಮಗಳೂರು ಜಿಲ್ಲೆಯಲ್ಲಿ ಈಜಲು ಹೋಗಿದ್ದ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ನಗರದ ನಿವಾಸಿ ಹರ್ಷ ಎಂಬಾತ ನಲ್ಲೂರು ಕೆರೆಯಲ್ಲಿ ಈಜಲು ತೆರಳಿದ್ದ. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. 20 ವರ್ಷದ ಹರ್ಷ ತನ್ನ ಸ್ನೇಹಿತರ ಜೊತೆ ನಲ್ಲೂರು ಕೆರೆಯಲ್ಲಿ ಈಜಲು ತೆರಳಿದ್ದ. ಆದರೆ ಆತನಿಗೆ ಈಜಲು ಬರುತ್ತಿರಲಿಲ್ಲ ಎನ್ನಲಾಗುತ್ತಿದೆ. ಹಾಗಿದ್ದೂ ನೀರಿಗೆ ಇಳಿದಿದ್ದ ಆತ ಮುಳುಗಿ ಸಾವನ್ನಪ್ಪಿದ್ದಾನೆ. ಇನ್ನೂ ವಿಷಯ ತಿಳಿಯುತ್ತಲೇ ಸ್ಥಳಕ್ಕೆ ಅಗ್ನಿಶಾಮಕ … Read more