ಸಕ್ರೆಬೈಲ್​ ಆನೆ ಬಿಡಾರದ ಬಳಿಯಲ್ಲಿ ಭೀಕರ ಅಪಘಾತ! ನವದುರ್ಗ ಬಸ್​ಗೆ ಕಾರು ಡಿಕ್ಕಿ!

KARNATAKA NEWS/ ONLINE / Malenadu today/ Jul 4, 2023 SHIVAMOGGA NEWS  ಶಿವಮೊಗ್ಗ ತಾಲ್ಲೂಕು ಸಕ್ರೆಬೈಲ್ ಆನೆ ಬಿಡಾರದ ಬಳಿ ಇಂದು ಸಂಜೆ ಐದು ಗಂಟೆ ಸುಮಾರಿಗೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಖಾಸಗಿ ಬಸ್​ಗೆ ಶಿವಮೊಗ್ಗದ ಕಡೆಯಿಂದ ತೆರಳುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಪೂರ್ತಿಯಾಗಿ ನುಜ್ಜುಗುಜ್ಜಾಗಿದೆ. ಇನ್ನು ಖಾಸಗಿ ಬಸ್ ರಸ್ತೆಯ ಇನ್ನೊಂದು ಪಕ್ಕಕ್ಕೆ  ಸರಿದು ನಿಂತಿದೆ.  ಸಂಜೆ ಐದು ಗಂಟೆಯ ಹೊತ್ತಿಗೆ ಈ ಘಟನೆ … Read more