ಬತ್ತಿದ ಶರಾವತಿ ಹಿನ್ನೀರು! ಸಿಗಂದೂರು ಚೌಡೇಶ್ವರಿಯ ಮೂಲ ಸ್ಥಳದ ದರ್ಶನದ ಪಡೆದ ಯೋಗೇಂದ್ರ ಶ್ರೀಗಳು!
KARNATAKA NEWS/ ONLINE / Malenadu today/ Jun 13, 2023 SHIVAMOGGA NEWS ಶರಾವತಿ/ ಹಿನ್ನೀರು ತಗ್ಗಿರುವುದು ಒಂದು ಕಡೆ ಆತಂಕ ಉಂಟು ಮಾಡಿದರೆ, ಮತ್ತೊಂದು ಕಡೆಯಲ್ಲಿ ಶರಾವತಿ ಸಂತ್ರಸ್ತರನ್ನ ತನ್ನತ್ತ ಸೆಳೆಯುತ್ತಿದೆ. ಅದರಲ್ಲಿಯು ವಿಶೇಷವಾಗಿ ಸಿಗಂದೂರು ಚೌಡೇಶ್ವರಿ ದೇವಿ ಮೂಲ ಸ್ಥಳವೂ ಹಿನ್ನೀರು ತಗ್ಗಿರುವುದರಿಂದ ಸ್ಪಷ್ಟವಾಗಿ ಕಾಣ ಸಿಗುತ್ತಿದೆ. ಈ ಹಿನ್ನೆಲೆಯಲ್ಲಿ ಮೂಲ ಚೌಡಶ್ವರಿ ದೇವಿಯ ಕಟ್ಟೆಗೆ ಭೇಟಿಕೊಟ್ಟ ಶ್ರೀ ಕ್ಷೇತ್ರ ಕಾರ್ತಿಕೇಯ ಪೀಠದ ಯೋಗೇಂದ್ರ ಶ್ರೀಗಳು, ಅಲ್ಲಿ ಚೌಡೇಶ್ವರಿಗೆ ಅಮ್ಮನವರಿಗೆ ವಿಶೇಷ ಪೂಜೆ … Read more