ಭದ್ರಾನಾಲೆಗೆ ಉರುಳಿದ ಕಾರು! ಇಬ್ಬರು ಸ್ನೇಹಿತರ ಸಾವು
ನವೆಂಬರ್ 10 2025 ಮಲೆನಾಡು ಟುಡೆ ಸುದ್ದಿ : ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಭದ್ರಾ ನಾಲೆಗೆ ಉರುಳಿ ಇಬ್ಬರು ಮೃತಪಟ್ಟ ಘಟನೆ ಶನಿವಾರ ತಡರಾತ್ರಿ ಚನ್ನಗಿರಿ ತಾಲೂಕಿನ ಹೊಸೂರು ಬಳಿ ಸಂಭವಿಸಿದೆ. ನಾಳೆ ಶಿವಮೊಗ್ಗದ ಪ್ರಮುಖ ಏರಿಯಾಗಳಲ್ಲಿ ಕರೆಂಟ್ ಇರಲ್ಲ ದಾವಣಗೆರೆಯ ಸಿದ್ದೇಶ್ (38), ಮಲ್ಲಿಕಾರ್ಜುನ್ (27) ಮೃತಪಟ್ಟವರು. ಸ್ನೇಹಿತರ ಜೊತೆ ಮಂಗಳೂರಿನಲ್ಲಿರುವ ಕೊರಗಜ್ಜ ದೇವಸ್ಥಾನಕ್ಕೆ ಹೋಗಿ ವಾಪಸ್ಸು ದಾವಣಗೆರೆಗೆ ಬರುವಾಗ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಚಾಲಕ ಮುನೀರ್, ಬಸವರಾಜ್, ರಾಕೇಶ್ ಮತ್ತು ಸಂಜಯ್ … Read more