ಇವತ್ತು ನಾಳೆ ಹಲವೆಡೆ ಕರೆಂಟ್ ಇರಲ್ಲ! ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ

Mescom power cut Mescom No Online Services for 2 days  power cut tomorrow shivamogga

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:  ಆಯನೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿ ನಿರ್ವಹಿಸುತ್ತಿರುವುದರಿಂದ ಡಿ.17 ರಂದು ಬೆಳಿಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ಹಲವೆಡೆ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.  ಆಯನೂರು, ಮಂಡಘಟ್ಟ ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ, ಮೈಸವಳ್ಳಿ, ಸೇವಾಲಾಲ್ ನಗರ, ವೀರಣ್ಣನ ಬೆನವಳ್ಳಿ, ಚನ್ನಹಳ್ಳಿ, ಇಟ್ಟಿಗೇಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಗಳು. ಇಂದು, ನಾಳೆ ವಿದ್ಯುತ್ ವ್ಯತ್ಯಯ … Read more