ರಾಹುಲ್ ಗಾಂಧಿ ಮೆಚ್ಚಿ ಬೆನ್ನುತಟ್ಟಿದ್ದ ಶಿವಮೊಗ್ಗ NSUI ಚೇತನ್​ಗೆ ಮಂಡಳಿ ಅಧ್ಯಕ್ಷಸ್ಥಾನ!

Karnataka Government Appoints 39 Members to Various Corporations and Boards

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 24 2025 :  ರಾಜ್ಯ ಕಾಂಗ್ರೆಸ್​ ಸರ್ಕಾರ ಹಾಲಿ ಉಳಿದಿರುವ ನಿಗಮ ಹಾಗೂ ಮಂಡಳಿಗೆ ಅಧ್ಯಕ್ಷ ಸ್ಥಾನದ ಆಯ್ಕೆಯನ್ನು ಪೂರ್ತಿ ಮಾಡುತ್ತಿದೆ. ಈ ಸಂಬಂಧ ಕಾಂಗ್ರೆಸ್ ಹೈಕಮಾಂಡ್‌ 39 ಮಂದಿ  ಕಾಂಗ್ರೆಸ್​ ಕಾರ್ಯಕರ್ತರಿಗೆ ವಿವಿಧ ನಿಗಮ ಮತ್ತು ಮಂಡಳಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳನ್ನ ಶಿಫಾರಸು ಮಾಡಿ ಪಟ್ಟಿ ನೀಡಿದೆ. ಈ ಪಟ್ಟಿಯಲ್ಲಿ ಶಿವಮೊಗ್ಗದ ಎನ್​ಎಸ್​ಯುಐ ಚೇತನ್​ ಕೂಡ ಸ್ಥಾನ ಪಡೆದಿದ್ದಾರೆ.     ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಬಿಡುಗಡೆ … Read more