ಬಿಗ್ ನ್ಯೂಸ್ : ಪಂಚಮಸಾಲಿ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ
ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 22 2025 : ಮಹತ್ವದ ಬೆಳವಣಿಗೆಯೊಂದರಲ್ಲಿ ಬಾಗಲಕೋಟೆಯ ಸುದ್ದಿಯೊಂದು ದೊಡ್ಡಮಟ್ಟಿಗೆ ಸದ್ದು ಮಾಡುತ್ತಿದೆ. ಇಲ್ಲಿನ ಕೂಡಲಸಂಗಮದಲ್ಲಿರುವ ಲಿಂಗಾಯತ ಪಂಚಮಸಾಲಿ ಪೀಠಕ್ಕೆ ಸಂಬಂಧಿಸಿದಂತೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಪೀಠಾಧ್ಯಕ್ಷ ಸ್ಥಾನದಿಂದ ಉಚ್ಚಾಟಿಸಲು ನಿರ್ಧಾರ ಕೈಗೊಳ್ಳಲಾಗಿದೆ. ನಿನ್ನೆ ದಿನ ಭಾನುವಾರ ನಡೆದ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ನೀಲಕಂಠ ಅಸೂಟಿ ಅವರು … Read more