ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಯುವತಿ!
SHIVAMOGGA | Dec 20, 2023 | ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ನಿವಾಸಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬಗ್ಗೆ ವರದಿಯಾಗಿದೆ. ಇಲ್ಲಿನ ರಿಪ್ಪನ್ ಪೇಟೆ ಸಮೀಪದ ತೀರ್ಥಹಳ್ಳಿ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಮೃತರನ್ನು 24 ವರ್ಷದ ಕವನಾ ಎಂಧುರ ಗುರುತಿಸಲಾಗಿದೆ. ಇಲ್ಲಿನ ಹಳೆಯ ಚಿತ್ರಮಂದಿರ ಸಮೀಪ ಬಾಡಿಗೆ ಮನೆಯಲ್ಲಿ ಇವರು ವಾಸವಾಗಿದ್ದರು. ಶಾಪಿಂಗ್ ಮಾಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದ ಇವರು ಶಿಕಾರಿಪುರ ಮೂಲದ ವ್ಯಕ್ತಿಯೊಬ್ಬರನ್ನ ಮದುವೆಯಾಗಿದ್ದರು. ಇವರಿಗೆ ಐದು ವರ್ಷದ ಮಗನಿದ್ದು ಆತನನ್ನ ತಮ್ಮ ತಾಯಿಯೊಂದಿಗೆ … Read more