ಶಿವಮೊಗ್ಗದಲ್ಲಿ ಸಾವಿರಾರು ಜನರು ಒಟ್ಟಾಗಿ World Cup Final ಮ್ಯಾಚ್​ ನೋಡಬಹುದು ! ಇಲ್ಲಿದೆ ಅವಕಾಶ!

KARNATAKA NEWS / ONLINE / Malenadu today/ Nov 18, 2023 SHIVAMOGGA NEWS  Shivamogga |  Malnenadutoday.com |   ಗುಜರಾತ್​ನ ಅಹಮದಾಬಾದ್​ ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ನಡೆಯಲಿರುವ ವಿಶ್ವಕಪ್​ ಫೈನಲ್ ಪಂದ್ಯ ವಿಕ್ಷಣೆಗೆ ಹಲವೆಡೆ ವಿಶೇಷ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ. ಪೂರಕವಾಗಿ ಶಿವಮೊಗ್ಗದಲ್ಲಿಯು ವಿಶೇಷ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.  ನೆಹರೂ ಸ್ಟೇಡಿಯಂನಲ್ಲಿ ವಿಶ್ವಕಪ್​  ಭಾರತ  ಹಾಗೂ ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯವನ್ನು ನೆಹರೂ ಕ್ರೀಡಾರಗಣದಲ್ಲಿ ಪ್ರಸಾರ ಮಾಡುವ ಸಂಬಂಧ  ಯುವ … Read more