ಸಂಕ್ರಾಂತಿ ವಿಶೇಷ : ತಾಳಗುಪ್ಪ ಶಿವಮೊಗ್ಗ ಬೆಂಗಳೂರು ನಡುವೆ 2 ಸ್ಪೆಷಲ್ ಟ್ರೈನ್ ಓಡಾಟ! ವೇಳಾಪಟ್ಟಿ ಇಲ್ಲಿದೆ
ಶಿವಮೊಗ್ಗ | ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ನೈರುತ್ಯ ರೈಲ್ವೆ ಶಿವಮೊಗ್ಗಕ್ಕೊಂದು ಗುಡ್ ನ್ಯೂಸ್ ಕೊಟ್ಟಿದೆ. ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ನೈರುತ್ಯ ರೈಲ್ವ ಯಶವಂತಪುರ ಮತ್ತು ತಾಳಗುಪ್ಪ ರೈಲು ನಿಲ್ದಾಣಗಳ ನಡುವೆ ಎರಡು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ಕಲ್ಪಿಸಲು ನಿರ್ಧರಿಸಿದೆ. ಈ ವಿಶೇಷ ರೈಲುಗಳು ಜನವರಿ 13 ಮತ್ತು ಜನವರಿ 23 ರಂದು ರಾತ್ರಿ 10.45 ಕ್ಕೆ ಯಶವಂತಪುರ ನಿಲ್ದಾಣದಿಂದ ಪ್ರಯಾಣ ಆರಂಭಿಸಿ, ಮರುದಿನ ಮುಂಜಾನೆ 4.45 ಕ್ಕೆ ತಾಳಗುಪ್ಪ ತಲುಪಲಿವೆ. ಅದೇ ರೀತಿ … Read more