ಜಾಗ ಖರೀದಿಸುವಾಗ ಜಾಗ್ರತೆ ವಹಿಸಿ! ಭದ್ರಾವತಿಯಲ್ಲಿ ಜಾಗ ಖರೀದಿಸಿದ ಬೆಂಗಳೂರು ಇಂಜಿಯರ್ಗೆ 20 ಲಕ್ಷ ವಂಚನೆ
ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 29 2025 : Bengaluru Engineer ಖಾಲಿ ಜಾಗದ ಮಾರಾಟದ ವಿಚಾರದಲ್ಲಿ ಬೆಂಗಳೂರು ಮೂಲದ ಇಂಜಿನಿಯರ್ ಒಬ್ಬರಿಗೆ 20 ಲಕ್ಷ ರೂಪಾಯಿ ವಂಚಿಸಿದ ಘಟನೆ ಸಂಬಂಧ ಭದ್ರಾವತಿ ತಾಲ್ಲೂಕು ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಸಂಬಂಧ ಸದ್ಯ ವಿಚಾರಣೆ ನಡೆಯುತ್ತಿದ್ದು, ದಾಖಲಾಗಿರುವ ಎಫ್ಐಆರ್ ನ ಪ್ರಕಾರ, ಇಲ್ಲಿನ ಜೇಡಿಕಟ್ಟೆಯಲ್ಲಿ ಬೆಂಗಳೂರು ಮೂಲದ ಇಂಜಿನಿಯರ್ ಖಾಲಿಜಾಗ ಖರೀದಿಗೆ ಮುಂದಾಗಿದ್ದಾರೆ. ಇದಕ್ಕಾಗಿ ಸ್ಥಳೀಯ ಟೀಂ ಒಂದು ವ್ಯಾಪಾರ ನಡೆಸಿದ್ದು, ಖರೀದಿಗೆ … Read more