ಮಗುವನ್ನ ಬಿಟ್ಟು ಶಿವಮೊಗ್ಗಕ್ಕೆ ಬಂದ ಆಂಧ್ರ ಮಹಿಳೆ! RPF ಸಿಬ್ಬಂದಿಯಿಂದ ರಕ್ಷಣೆ! ಆಗಿದ್ದು ಇಷ್ಟು!
Andhra Woman Rescued ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 25, 2025 : ತನ್ನ ಪತಿಯ ಕಿರುಕುಳ ತಾಳಲಾರದೆ, ಆಂಧ್ರ ಪ್ರದೇಶದಿಂದ ಶಿವಮೊಗ್ಗಕ್ಕೆ ಬಂದ ಮಹಿಳೆಯೊಬ್ಬಳನ್ನ ರಕ್ಷಣೆ ಮಾಡಲಾಗಿದೆ. ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ರಕ್ಷಣಾ ದಳ ಮಹಿಳೆಯನ್ನ ರಕ್ಷಣೆ ಮಾಡಿದ್ದು, ಆಕೆಯನ್ನು ಸುರಕ್ಷಿತ ಆಶ್ರಯಕ್ಕೆ ಒಪ್ಪಿಸಿದ್ದಾರೆ. ರೈಲಿನಲ್ಲಿ ಪಟಾಕಿ ಸಾಗಣೆ : ಶಿವಮೊಗ್ಗದಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲು ಏನಿದು ಘಟನೆ ಆಂಧ್ರಪ್ರದೇಶದ ಕಡಪ ಜಿಲ್ಲೆಗೆ ಸೇರಿದ ಮಹಿಳೆಯೊಬ್ಬರು, ತನ್ನ ಪತಿ ನೀಡುತ್ತಿದ್ದ ಹಿಂಸೆಗೆ ಬೇಸತ್ತು … Read more