ದೇವರಾಜ ಅರಸು, ಎಸ್​ ಬಂಗಾರಪ್ಪ, ಸಿದ್ದರಾಮಯ್ಯ ಮತ್ತು ಮಧು ಬಂಗಾರಪ್ಪ!

KARNATAKA NEWS/ ONLINE / Malenadu today/ Aug 31, 2023 SHIVAMOGGA NEWS ಜನಸಮುದಾಯದ ಅಭಿವೃದ್ಧಿಯಾದಾಗ ಮಾತ್ರ ಯಾವುದೇ ಊರಿನ ಸಮಗ್ರ ಅಭಿವೃದ್ಧಿಯಾದಂತೆ, ಶಿವಮೊಗ್ಗಕ್ಕೆ ವಿಮಾನ ನಿಲ್ದಾಣ ಆಗಿರುವುದು ಸಂತೋಷದ ಸಂಗತಿ ಇದರೊಂದಿಗೆ ಬಡ ಜನರ ಏಳಿಗೆಯತ್ತಲೂ ನಾವು ಗಮನ ಹರಿಸಬೇಕಿದೆ ಎಂದು ಶಾಲಾ ಶಿಕ್ಷಣ ಮತ್ತ ಸಾಕ್ಷರತಾ ಸಚಿವ ಮಧುಬಂಗಾರಪ್ಪ ಅವರು ಅಭಿಪ್ರಾಯಪಟ್ಟರು.   ಶಿವಮೊಗ್ಗ ಪ್ರೆಸ್ ಟ್ರಸ್ಟ್ ಮತ್ತು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಗಳ ಆಶ್ರಯದಲ್ಲಿ ಗುರುವಾರ ಆಯೋಜಿಸಿದ್ದ ಪತ್ರಿಕಾ ಸಂವಾದ … Read more