ಮಾಚೇನಹಳ್ಳಿ ಸೇರಿದಂತೆ ಶಿವಮೊಗ್ಗದ ವಿವಿಧ ಕ್ಯಾಂಪ್‌ಗಳಲ್ಲಿ ಡಿಸೆಂಬರ್ 24 ಕ್ಕೆ ವಿದ್ಯುತ್ ಸ್ಥಗಿತ
Machenahalli ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ: ಶಿವಮೊಗ್ಗ ತಾಲೂಕಿನ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 24 ರಂದು ವಿವಿಧ ಭಾಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಮಾಚೇನಹಳ್ಳಿ ಸುತ್ತಮುತ್ತ ಕರೆಂಟ್ ಇರಲ್ಲ ಮಾಚೇನಹಳ್ಳಿ 110/11 ಕೆ.ವಿ. ವಿದ್ಯುತ್ ಕೇಂದ್ರದ ಎಂ.ಸಿ.ಎಫ್-3, 4, 14 ಹಾಗೂ 20 ರ ಮಾರ್ಗಗಳಲ್ಲಿ ತುರ್ತು ಕೆಲಸ ನಡೆಯಲಿದ್ದು, ಅಂದು ಬೆಳಗ್ಗೆ 9.00 ಗಂಟೆಯಿಂದ … Read more