PSI Scam / ಪಿಎಸ್ಐ ನೇಮಕಾತಿ ಹಗರಣದಲ್ಲಿ ತಮ್ಮ ಹೆಸರು ಉಲ್ಲೇಖದ ಬಗ್ಗೆ ಬಿ.ವೈ.ವಿಜಯೇಂದ್ರ ಹೇಳಿದ್ದೇನು?
KARNATAKA NEWS/ ONLINE / Malenadu today/ Jun 6, 2023 SHIVAMOGGA NEWS ಬಿವೈ ವಿಜಯೇಂದ್ರ/ ರವರು ಪಿಎಸ್ಐ ನೇಮಕಾತಿ ಅಕ್ರಮದಲ್ಲಿ (PSI Recruitment Scam) ಸುಖಾ ಸುಮ್ಮನೇ ಕಾಂಗ್ರೆಸ್ನವರು ನನ್ನ ಹೆಸರನ್ನು ತೇಲಿಬಿಟ್ಟಿದ್ದಾರೆ ಎಂದು ಆರೋಪಿಸಿದ್ಧಾರೆ. ಅಲ್ಲದೆ ಈ ಸಂಬಂಧ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಅಸ್ತಿತ್ವದಲ್ಲಿದೆ. ತನಿಖೆ ನಡೆಸಲಿ ಎಂದಿದ್ಧಾರೆ. ಮೈಸೂರಿನಲ್ಲಿ ಮಾತನಾಡಿದ ಶಿಕಾರಿಪುರದ ಶಾಸಕ ವಿಜಯೇಂಧ್ರವರು, ಪಿಎಸ್ಐ ಸ್ಕ್ಯಾಂ ಬಗ್ಗೆ ಪಾರದರ್ಶಕ ತನಿಖೆ ಆಗಬೇಕು. ಸೇಡಿನಿಂದ ತನಿಖೆ ಮಾಡುವುದು ಸರಿಯಲ್ಲ, ಪಾರದರ್ಶಕ ತನಿಖೆ … Read more