ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಪಲ್ಟಿಯಾದ ಪಿಕಪ್ ವಾಹನ! ನಡೆದಿದ್ದೇಗೆ?

KARNATAKA NEWS/ ONLINE / Malenadu today/ Jun 28, 2023 SHIVAMOGGA NEWS ಚಿಕ್ಕಮಗಳೂರು:  ತಮ್ಮ ಮನೆಗೆ ಪೋಲ್ಸ್​ಗಳನ್ನ ಹಾಗೂ ಸಾಮಗ್ರಿಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಪಿಕಪ್​ ವಾಹನವೊಂದು ಚಾರ್ಮಾಡಿ ಘಾಟಿಯಲ್ಲಿ ಪಲ್ಟಿಯಾದ ಘಟನೆ ಬಗ್ಗೆ ನಿನ್ನೆ ವರದಿಯಾಗಿದೆ.  ಘಾಟಿ ರಸ್ತೆಯ ಮೇಲೆ ವಾಹನ ಪಲ್ಟಿಯಾದ್ದರಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಗಿತ್ತು. ಮಳೆಯಿಂದಾಗಿ ರಸ್ತೆ ತೇವಗೊಂಡಿತ್ತು. ಲೋಡ್​ ಗಾಡಿಯ ಟಯರ್​ ಆಲೇಖಾನ್​ ಬಳಿಯಲ್ಲಿ ರಸ್ತೆಯಿಂದ ಕೆಳಕ್ಕೆ ಇಳಿದಿದೆ. ಇದರಿಂದ ವಾಹನ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ.  ಘಟನೆಯಲ್ಲಿ ಚಾಲಕ … Read more