ಕಾರಿಗೆ ಕೈ ಅಡ್ಡಹಾಕಿ ಡ್ರಾಪ್​ ಕೇಳಿದ ಸ್ವೀಟಿ ಮಾಡಿದ್ದೇನು ಗೊತ್ತಾ? 24 ಗಂಟೆಯಲ್ಲಿ NT ROAD ಕ್ರೈಂ ಕೇಸ್ ಬಯಲು!

KARNATAKA NEWS/ ONLINE / Malenadu today/ Aug 21, 2023 SHIVAMOGGA NEWS ಶಿವಮೊಗ್ಗ ಸಿಟಿಯಲ್ಲಿ ಬೆಂಗಳೂರು ಸ್ಟೈಲ್​ನಲ್ಲಿ ನಡೆದಿದ್ದ ರಾಬರಿ ಪ್ರಕರಣವನ್ನು ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಸ್ಟೇಷನ್ ಪೊಲೀಸರು ಭೇದಿಸಿದ್ದಾರೆ. ಪ್ರಕರಣ ಸಂಬಂಧ ಓರ್ವ ಮಂಗಳಮುಖಿಯನ್ನು ಅರೆಸ್ಟ್ ಮಾಡಿದ್ದು, ಈ ಸಂಬಂಧ ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆಗೊಳಿಸಿದ್ದಾರೆ.  ನಡೆದಿದ್ದೇನು?  ಇವತ್ತಿಗೆ ಎರಡು ದಿನಗಳ ಹಿಂದೆ, ಅಂದರೆ ದಿನಾಂಕ: 19-08-2023 ರ ಮಧ್ಯರಾತ್ರಿ 01-15 ಸುಮಾರಿಗೆ ವ್ಯಕ್ತಿಯೊಬ್ಬರು  ಶಿವಮೊಗ್ಗ ಎನ್.ಟಿ ರಸ್ತೆಯಲ್ಲಿ ಕಾರಿನಲ್ಲಿ ಬರುತ್ತಿದ್ದರು. ಈ ವೇಳೇ … Read more