ಕೆಡಿಪಿ ಸಭೆಯಲ್ಲಿ ಡ್ರಗ್ಸ್ ಹಾವಳಿ ಚರ್ಚೆ: ತಡೆಯಲು ಆಗದಿದ್ದರೆ ಇಲಾಖೆ ಏಕೆ ಬೇಕು -ಶಾಸಕ ಚನ್ನಬಸಪ್ಪ

Kdp meeting Action Against Drugs in Shivamogga 

ಶಿವಮೊಗ್ಗ: ಜಿಲ್ಲೆಯಲ್ಲಿ ಗಾಂಜಾ ಹಾಗೂ ಓಸಿ ಆಟಗಳ ಹಾವಳಿ ಹೆಚ್ಚಾಗುತ್ತಿದ್ದು ಈ ಕುರಿತು ಐಜಿಗೆ ಮಾತನಾಡುತ್ತೇನೆ ಎಸ್.ಪಿ. ಯವರ ಬಳಿ ಚರ್ಚಿಸಿ ಕೂಡಲೆ ಕ್ರಮ ಕೈಗೊಳ್ಳುವಂತೆ ಹೇಳುತ್ತೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಇಂದು ಶಿವಮೊಗ್ಗದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ (KDP) ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಕುರಿತು ಪ್ರಮುಖ ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ ಮತ್ತು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರು … Read more