ಆಟವಾಡ್ತಿದ್ದ ಬಾಲಕನ ಮೇಲೆ ಬಿದ್ದ ಕಬ್ಬಿಣದ ಗೇಟ್! ಭದ್ರಾವತಿ ಮಿಲ್ಟ್ರಿ ಕ್ಯಾಂಪ್ನಲ್ಲಿ ಘಟನೆ
SHIVAMOGGA | BHADRAVATI | Dec 4, 2023 | ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಮಿಲ್ಟ್ರಿಕ್ಯಾಂಪ್ ಬಳಿಯಲ್ಲಿ ಕಬ್ಬಿಣದ ಗೇಟ್ ಬಿದ್ದು ಬಾಲಕನೊಬ್ಬ ಗಾಯಗೊಂಡಿರುವ ಘಟನೆ ಸಂಭವಿಸಿದೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಆಟವಾಡುತ್ತಿದ್ದ ಬಾಲಕನ ಮೇಲೆ ಬೃಹತ್ ಗಾತ್ರದ ಕಬ್ಬಿಣದ ಗೇಟ್ ಮುರಿದು ಬಿದ್ದಿರುವ ಘಟನೆ ನಗರದ ಮಿಲ್ಟಿಕ್ಯಾಂಪ್ ಪೊಲೀಸ್ ವಸತಿ ಗೃಹದ ಮುಖ್ಯದ್ವಾರದ ಬಳಿ ನಡೆದಿದೆ. READ : ತೀರ್ಥಹಳ್ಳಿಯ ಕುಶಾವತಿ ಸೇತುವೆ ಬಳಿಯಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ ಇಲ್ಲಿನ … Read more