ಪೊಲೀಸ್ ಚೌಕಿ ಸೇರಿದಂತೆ ಇವತ್ತು ಪ್ರಮುಖ ಎರಿಯಾಗಳಲ್ಲಿ ಕರೆಂಟ್ ಕಟ್! ವಿವರ ಓದಿ
ಪೊಲೀಸ್ ಚೌಕಿ ಸೇರಿದಂತೆ ಪ್ರಮುಖ ಎರಿಯಾಗಳಲ್ಲಿ ಇವತ್ತು ಕರೆಂಟ್ ಇರಲ್ಲ ಎಂದು ಮೆಸ್ಕಾಂ ಶಿವಮೊಗ್ಗ ವಿಭಾಗ ಪ್ರಕಟಣೆಯನ್ನು ನೀಡಿದೆ. ಮೆಸ್ಕಾಂ ನೀಡಿರುವ ಪ್ರಕಟಣೆಯ ಪ್ರಕಾರ, ಇವತ್ತು ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್ -11 ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಇವತ್ತು ಅಂದರೆ ಮೇ.7 ಬೆಳಿಗಗೆ 10 ರಿಂದ ಸಂಜೆ 5 ಗಂಟೆವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಪೊಲೀಸ್ ಚೌಕಿ ಸೇರಿದಂತೆ ಎಲ್ಲೆಲ್ಲಿ ಇರಲ್ಲ ಕರೆಂಟ್ … Read more