ಪತ್ರಕರ್ತ ಮತ್ತು ಆತನ ಮಗನ ಮೇಲೆ ಹಲ್ಲೆ ! ಪೋಕ್ಸೋ ಸೇರಿ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಕೇಸ್! ಸ್ಟೇಷನ್ ಬಳಿ ಪೊಲೀಸರಿಗೂ ತೋರಿದ್ರಾ ಅಗೌರವ ?
KARNATAKA NEWS/ ONLINE / Malenadu today/ Aug 7, 2023 SHIVAMOGGA NEWS ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಸ್ಟೇಷನ್ ಲಿಮಿಟ್ಸ್ನಲ್ಲಿ ನಿನ್ನೆ ಪತ್ರಕರ್ತ ಹಾಗೂ ಅವರ ಮಗನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಈ ಸಂಬಂಧ IPC 1860 (U/s-143,147,323,324,504,506,149), PROTECTION OF CHILDREN FROM SEXUAL OFFENCES ACT 2012 (U/s-12) ಅಡಿಯಲ್ಲಿ ಕೇಸ್ ದಾಖಲಾಗಿದೆ. ಇದೊಂದು ಗಂಭೀರ ಪ್ರಕರಣವಾಗಿದ್ದು ಈ ಬಗ್ಗೆ ಪೊಲೀಸ್ ಇಲಾಖೆಯು ಸಹ ಕಠಿಣ ಕ್ರಮಕ್ಕೆ ಮುಂದಾಗಿದೆ. ನಿನ್ನೆ ಸಂಜೆ … Read more