SHIVAMOGGA NEWS TODAY
ಶಿವಮೊಗ್ಗದಲ್ಲಿ ಶೇ.44ರಷ್ಟು ಮಳೆ ಕೊರತೆ: ಕೃಷಿ ಹಿನ್ನಡೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಎದುರಿಸಲು ಜಿಲ್ಲಾಡಳಿತ ಸಜ್ಜು!
Shivamogga Rain Deficit ಶಿವಮೊಗ್ಗ: ಪ್ರಸಕ್ತ ಮುಂಗಾರು ಋತುವಿನಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ.44ರಷ್ಟು ಮಳೆ ಕೊರತೆಯಾಗಿದ್ದು, ಇದುವರೆಗೆ ಕೇವಲ ಶೇ. 28ರಷ್ಟು ಮಾತ್ರ ಬಿತ್ತನೆ ಕಾರ್ಯ ... ಕ್ಲಿಕ್ ಮಾಡಿ