ಆಕಾಶವಾಣಿ ಬೆಂಗಳೂರು ನಿಲಯದ ಪ್ರಾದೇಶಿಕ ಸುದ್ದಿ ವಿಭಾಗದಲ್ಲಿ ಉದ್ಯೋಗ! ವಿವರ ಇಲ್ಲಿದೆ
SHIVAMOGGA | Jan 2, 2024 | ಅರೆಕಾಲಿಕ ವರದಿಗಾರರ ಹುದ್ದೆಗೆ ಅರ್ಜಿ ಆಹ್ವಾನ ಆಕಾಶವಾಣಿ ಬೆಂಗಳೂರು ನಿಲಯದ ಪ್ರಾದೇಶಿಕ ಸುದ್ದಿ ವಿಭಾಗವು ಶಿವಮೊಗ್ಗ ಜಿಲ್ಲೆಗೆ ಅರೆಕಾಲಿಕ ವರದಿಗಾರರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಪಿ.ಜಿ. ಡಿಪ್ಲೋಮೋ /ಪತ್ರಿಕೋದ್ಯಮ/ಸಮೂಹ ಮಾಧ್ಯಮದಲ್ಲಿ ಪದವಿ ಹೊಂದಿದವರು ಕನಿಷ್ಠ ಎರಡು ವರ್ಷಗಳ ಮಾಧ್ಯಮ ಅನುಭವ ಉಳ್ಳವರು ಅರ್ಜಿ ಸಲ್ಲಿಸಬಹುದು. READ : ಶಿವಮೊಗ್ಗ-ಶಿಕಾರಿಪುರಲ್ಲಿನ ಟ್ರಾನ್ಸಫರ್ ಬಗ್ಗೆ ಸಿಎಂ ಸಿದ್ದರಾಮಯ್ಯರಿಗೆ ಬಿಎಸ್ವೈ & ಕುಟುಂಬದವರ ಫೋನ್! ಸಚಿವ ಮಧು ಬಂಗಾರಪ್ಪ ಹೇಳಿದ್ದೇನು? … Read more