ಶಿವಮೊಗ್ಗದಲ್ಲಿ ಒಂದೇ ದಿನ 99 ವಾಹನಗಳು ಸೀಜ್! 99 ಕೇಸ್ ದಾಖಲು! ಕಾರಣವೇನು ಗೊತ್ತಾ?
KARNATAKA NEWS/ ONLINE / Malenadu today/ Jun 15, 2023 SHIVAMOGGA NEWS ಶಿವಮೊಗ್ಗ ಸಂಚಾರಿ ವೃತ್ತಕ್ಕೆ ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಕುಮಾರ್ ವಾಪಸ್ ಆಗುತ್ತಿದ್ದಂತೆ ಸಾಲು ಸಾಲು ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ಧಾರೆ. ಇದಕ್ಕೆ ಪೂರಕವಾಗಿ ನಿನ್ನೆ ಶಿವಮೊಗ್ಗ ನಗರದಲ್ಲಿ ಕರ್ಕಶ ಶಬ್ದವನ್ನುಂಟು ಮಾಡುವ ಹಾರ್ನ್ (Shrill Horns) ವಿರುದ್ಧ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಈ ಕಾರ್ಯಾಚರಣೆಯಲ್ಲಿ Shrill Horns ಗಳನ್ನು ಅಳವಡಿಸಿದ್ದ ಒಟ್ಟು 39 ವಾಹನಗಳನ್ನು ವಶಕ್ಕೆ ಪಡೆದು, ವಾಹನ ಚಾಲಕರು / ಮಾಲೀಕರ ವಿರುದ್ಧ … Read more