ಶಿವಮೊಗ್ಗ, ತೀರ್ಥಹಳ್ಳಿ, ಭದ್ರಾವತಿ, ಸಾಗರ! ಜಿಲ್ಲೆಯಲ್ಲಿ ಏನೆಲ್ಲಾ ನಡೆಯಿತು! ಒಂದೆ ಸುದ್ದಿಯಲ್ಲಿ ಓದಿ!
ಮಲೆನಾಡು ಟುಡೆ ಸುದ್ದಿ, ಶಿವಮೊಗ್ಗ, ಸೆಪ್ಟೆಂಬರ್ 9, 2025 : ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ವಿವಿಧ ಘಟನೆಗಳನ್ನು ಸಂಕ್ಷಿಪ್ತವಾಗಿ ವಿವರಿಸು ಇವತ್ತಿನ ಚಟಪಟ್ ನ್ಯೂಸ್ ಇಲ್ಲಿದೆ. ನಾಪತ್ತೆಯಾಗಿದ್ದ ಆರೋಪಿಗಳ ಬಂಧನ /news in shivamogga today ಶಿವಮೊಗ್ಗ ಜಿಲ್ಲೆ ಸಾಗರ ಟೌನ್ ಪೊಲೀಸ್ ಠಾಣೆಯ ಸಿಬ್ಬಂದಿಗಳು ಕೋರ್ಟ್ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡು ತಿರುಗಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ ಕೋರ್ಟ್ ಮುಂದೆ ಹಾಜರುಪಡಿಸಿದ್ದಾರೆ. ಏಳು ವರ್ಷದಿಂದ ಹಾಗೂ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳ ವಿರುದ್ಧ ಕೋರ್ಟ್ ವಾರಂಟ್ ಜಾರಿಯಾಗಿತ್ತು. … Read more