ಸಿಕ್ಕ ಮಾಹಿತಿ ಆಧರಿಸಿ ಜಮೀನಿಗೆ ಇಳಿದ ಪೊಲೀಸ್! ಸಿಕ್ಕಿತು ಆ ಸೊಪ್ಪು
ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 18 2025: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಬೆಳೆಯುತ್ತಿದ್ದ ಒಬ್ಬ ವ್ಯಕ್ತಿಯನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ. 2025ರ ಅಕ್ಟೋಬರ್ 17ರಂದು ದಿಂಡದಹಳ್ಳಿ ಗ್ರಾಮದ ಒಂದು ಜಮೀನಿನಲ್ಲಿ ಮಾದಕ ಸಸ್ಯಗಳನ್ನು ಬೆಳೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದಿತ್ತು. ಶಿಕಾರಿಪುರ ಉಪ ವಿಭಾಗದ DySP ಕೇಶವ್ ಅವರ ಮೇಲ್ವಿಚಾರಣೆಯಲ್ಲಿ, ಶಿಕಾರಿಪುರ ಗ್ರಾಮಾಂತರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಆರ್ ಆರ್ ಪಾಟೀಲ್ ಅವರ ನೇತೃತ್ವದ ವಿಶೇಷ ತಂಡ ಈ … Read more