ಹೊನ್ನಾಳಿ ರಸ್ತೆ, ಹೊಳೆಹೊನ್ನೂರು ರಸ್ತೆ, ಬಸ್ ನಿಲ್ದಾಣ | ಶಿವಮೊಗ್ಗದಲ್ಲಿ ಎರಡು ದಿನ ಪವರ್ ಕಟ್! ಎಲ್ಲೆಲ್ಲಿ? ವಿವರ ಇಲ್ಲಿದೆ?
SHIVAMOGGA | POWER CUT | Dec 5, 2023 | ಶಿವಮೊಗ್ಗದ ವಿವಿಧ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಶಿವಮೊಗ್ಗ ವಿಭಾಗ ತಿಳಿಸಿದೆ ಮೆಸ್ಕಾಂ ಪ್ರಕಟಣೆ ‘ ಶಿವಮೊಗ್ಗ ಎಂ.ಆರ್.ಎಸ್ 110/11 ಕೆವಿ ವಿವಿ ಕೇಂದ್ರದ ಎಫ್-7 ಪಿಳ್ಳಂಗಿರಿ ಎನ್.ಜೆ.ವೈ ಮತ್ತು ಎಫ್-8 ಜಾವಳ್ಳಿ ಐ ಪಿ ಮಾರ್ಗಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಡಿ.05 ರಂದು ಬೆಳಿಗ್ಗೆ 09 ರಿಂದ ಸಂಜೆ 05 ಗಂಟೆಯವರೆಗೆ ಈ ಕೆಳಕಂಡ … Read more