ಭದ್ರಾವತಿಯಲ್ಲಿ ದುಷ್ಕರ್ಮಿಗಳಿಂದ ಬಿಜೆಪಿ ಕಾರ್ಯಕರ್ತನ ಕಾರು ಪೀಸ್ ಪೀಸ್! Facebook Post ಕಾರಣನಾ?
SHIVAMOGGA | Dec 10, 2023 | ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ನಲ್ಲಿ ಹಾಡ ಹಗಲೇ ವ್ಯಕ್ತಿಯೊಬ್ಬರ ಕಾರನ್ನ ಜಖಂಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಬಿಜೆಪಿ ಕಾರ್ಯಕರ್ತನ ಕಾರು ಪೀಸ್ ಪೀಸ್ ಭದ್ರಾವತಿ ನ್ಯೂಟೌನ್ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ನಿವಾಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಗೋಕುಲ ಕೃಷ್ಣ ಎಂಬವರ ಕಾರನ್ನು ಜಖಂಗೊಳಿಸಲಾಗಿದೆ. ಮತ್ತು ಈ ದೃಶ್ಯ ಸಿಸಿ ಕ್ಯಾಮರಾದಲ್ಲಿಯು ಸೆರೆಯಾಗಿದೆ. ನಿನ್ನೆ ಒಂಬತ್ತೆ ತಾರೀಖು ಎರಡು ಗಂಟೆ ಸುಮಾರಿ … Read more