ಈ ಸಲ ವೋಟು ಯಾರಿಗೆ ಹಾಕಬೇಕು ಎಂಬುದಕ್ಕೆ ಶಿವಮೊಗ್ಗದಲ್ಲಿ ಚಕ್ರವರ್ತಿ ಸೂಲಿಬೆಲೆ ಉತ್ತರ!
KARNATAKA NEWS/ ONLINE / Malenadu today/ May 1, 2023 GOOGLE NEWS ಶಿವಮೊಗ್ಗ/ ನಗರದಲ್ಲಿ ಇವತ್ತು ಬಿಜೆಪಿ ಪರ ಚಕ್ರವರ್ತಿ ಸೂಲಿಬೆಲೆ ಮಾತನಾಡಿದ್ರು. ನಗರದ ವಿನೋಬನಗರ ಸೋಮಿನಕೊಪ್ಪ ರಸ್ತೆಯ ಸರ್ಜಿ ಇನ್ಸಿಟಿಟ್ಯೂಟ್‌ನಲ್ಲಿ ಜನಹಿತ ಟ್ರೆಸ್ಟ್ ಹಾಗೂ ಮತದಾರರ ಜಾಗೃತ ವೇದಿಕೆ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆ ಮಾತನಾಡ್ತಾ ಕಳೆದ ಎಂಟತ್ತು ವರ್ಷಗಳ ಹಿಂದೆ ಪ್ರಪಂಚವೇ ಭಾರತವನ್ನು ದುರ್ಬಲ ರಾಷ್ಟ್ರ ಎಂದು ಪರಿಗಣಿಸಿತ್ತು, ಆದರೀಗ ನರೇಂದ್ರ ಮೋದಿ ಅವರು ಪ್ರಧಾನಿ ಆದ … Read more