ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರವರ ಫೋಟೋ ದುರ್ಬಳಕೆ ಆರೋಪ! ದಾಖಲಾಯ್ತು ದೂರು

SHIVAMOGGA  |  Jan 7, 2024  | ವಿಜಯೇಂದ್ರ ಫೋಟೋದುರ್ಬಳಕೆ ಆರೋಪ ಸಂಬಂಧ ಬೆಂಗಳೂರು ಪೊಲೀಸ್ ಸ್ಟೇಷನ್ ಒಂದರಲ್ಲಿ ದೂರು ದಾಖಲಾಗಿದೆ. ಇಲ್ಲಿನ ಹೈಗ್ರೌಂಡ್ಸ್​ ಪೊಲೀಸ್ ಸ್ಟೇಷನ್​ನಲ್ಲಿ ಈ ಕಂಪ್ಲೆಂಟ್ ದಾಖಲಾಗಿದೆ.  ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ /BJP state president B.Y. Vijayendra ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಪಕ್ಷದ ಹಿರಿಯ ನಾಯಕರ ಫೋಟೋಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ಅಧಿಕೃತ ಫೇಸ್‌ಬುಕ್ ಪೇಜ್‌ನಲ್ಲಿ ಅವಹೇಳನಕಾರಿ ಹಾಗೂ ಸುಳ್ಳು ಸುದ್ದಿ ಗಳನ್ನು ಪ್ರಕಟಿಸಲಾಗುತ್ತಿದೆ ಎಂದು ಆರೋಪಿಸಿ ಈ … Read more