ಅಖಿಲ ಭಾರತ ವೀರಶೈವ ಮಹಾಸಭೆಗೆ ರಾಷ್ಟ್ರಿಯ ಅಧ್ಯಕ್ಷ ಬಿಎಸ್ ಯಡಿಯೂರಪ್ಪ?
Shimoga | ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಚರ್ಚೆ ಜೋರಾಗಿದೆ. ಈ ನಡುವೆ ಇದೆ ವಿಚಾರದ ಬಗ್ಗೆ ಕುರಿತು ಶ್ರೀಶೈಲ ಪೀಠದ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮಹಾಸಭೆಯ ಅಧ್ಯಕ್ಷರಾಗಿ ಆಯ್ಕೆಯಾದರೆ ಅದರಲ್ಲಿ ಯಾವುದೇ ತಪ್ಪಿಲ್ಲ ಎಂದು ಶ್ರೀಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಸ್ವಾಮೀಜಿ ಮಹಾಸಭೆಯ ಅಧ್ಯಕ್ಷರ ಆಯ್ಕೆಯು ಸಂಸ್ಥೆಯ ಬೈಲಾ ಹಾಗೂ ನಿಯಮಾವಳಿಗಳ ಅನ್ವಯವೇ ನಡೆಯಲಿದೆ … Read more